ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ನಮ್ಮ ಬಗ್ಗೆ 

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹೆಚ್.ಐ.ವಿ/ಏಡ್ಸ್ ಪೀಡಿತರ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ಎಲ್ಲರಂತೆ ಹೆಚ್.ಐ.ವಿ/ಏಡ್ಸ್ ಪೀಡಿತರು ಸಮಾಜದಲ್ಲಿ ಯಾವುದೇ ಕಳಂಕ ತಾರತಮ್ಯ ಮತ್ತು ಅಸಮಾನತೆ ಒಳಗಾಗದೇ ಸಹಜವಾಗಿ ಜೀವನ ಸಾಗಿಸಲು ಅನುವುಮಾಡಿಕೊಡುವ ಉದ್ದೇಶದಿಂದ ಹೆಚ್.ಐ.ವಿ/ಏಡ್ಸ್ ಭಾದಿತರ ಬದ್ದತೆಗಳನ್ನು ಎತ್ತಿಹಿಡಿಯುವ ಸಲುವಾಗಿ 2001 ರಲ್ಲಿ ಘೋಷಣೆಯನ್ನು ಅಂಗೀಕರಿಸಿತು.

ಗಣರಾಜ್ಯವಾದ ಭಾರತ ದೇಶವು, ಈ ಘೋಷಣೆಗೆ ಸಹಿ ಹಾಕಿದ್ದು, ಹೆಚ್.ಐ.ವಿ/ಏಡ್ಸ್ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ-2017ರಲ್ಲಿ ಜಾರಿಗೆ ತರುವುದು ಸೂಕ್ತವಾಗಿದ್ದು, ಈ ಮೂಲಕ ಹೆಚ್.ಐ.ವಿ/ಏಡ್ಸ್ ಪೀಡಿತರ ಕಾನೂನುಗಳನ್ನು ಚುರುಕುಗೊಳಿಸಲಾಯಿತು.

ಕರ್ನಾಟಕ ರಾಜ್ಯ ಸರ್ಕಾರವು ಹೆಚ್.ಐ.ವಿ/ಏಡ್ಸ್ (ಒಂಬುಡ್ಸ್‍ಮನ್ ಮತ್ತು ಕಾನೂನು ವ್ಯವಹಾರಣೆಗಳು) ನಿಯಮಗಳು, 2020ನ್ನು ಹೆಚ್.ಐ.ವಿ/ಏಡ್ಸ್ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ-2017ಯನ್ನು ಅನುಷ್ಟಾನಗೊಳಿಸಲು ಜಾರಿಗೆ ತಂದಿದೆ.

ಕರ್ನಾಟಕ ರಾಜ್ಯ ಸರ್ಕಾರವು ಒಂಬುಡ್ಸ್‍ಮನ್ ನೇಮಕಾತಿ ಮಾಡುವ ಮೂಲಕ ಹೆಚ್.ಐ.ವಿ/ಏಡ್ಸ್ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ-2017ನ್ನು ಇನ್ನಷ್ಟು ಚುರುಕುಗೊಳಿಸಿದೆ.

ಇತ್ತೀಚಿನ ನವೀಕರಣ​ : 22-04-2021 01:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹೆಚ್ಐವಿ ಏಡ್ಸ್- ಓಂಬುಡ್ಸ್‍ಮನ್‍ರವರ ಕಛೇರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080