ಅಭಿಪ್ರಾಯ / ಸಲಹೆಗಳು

ಗುರಿ ಹಾಗೂ ಧ್ಯೇಯೊದ್ದೇಶಗಳು

ಗುರಿ:


ಹೆಚ್.ಐ.ವಿ/ಏಡ್ಸ್ ಪೀಡಿತ ವ್ಯಕ್ತಿಗಳ ಮಾನವ ಹಕ್ಕುಗಳನ್ನು ರಕ್ಷಿಸಲು ಮತ್ತು ಸಂಭಂದಿತ/ ಪ್ರಾಸಂಗಿಕ ವಿಷಯಗಳ ಬಗ್ಗೆ .

ಧ್ಯೇಯೊದ್ದೇಶಗಳು:


1) ಹೆಚ್‌ಐವಿ/ಏಡ್ಸ್ ಪೀಡಿತ ವ್ಯಕ್ತಿಗಳ ಮಾನವ ಹಕ್ಕುಗಳನ್ನು ರಕ್ಷಿಸುವುದು ಮತ್ತು ಭದ್ರಪಡಿಸುವುದು ಹಾಗೂ ಸದರಿ  ಕಾಯ್ದೆಯ ಕಲಮು(೩) ಮತ್ತು (೨೪)ರಲ್ಲಿ ನಮೂದಿಸಿದಂತೆ ಕಾಯ್ದೆಯ  ಉಲ್ಲಂಘನೆಯನ್ನು ಸರಿಪಡಿಸುವುದು.


2) ವೈಧ್ಯಕೀಯ ತುರ್ತು ಸಂದರ್ಭದಲ್ಲಿ ಹೆಚ್.ಐ.ವಿ/ಏಡ್ಸ್ ಪೀಡಿತ ರೋಗಿಗೆ ಪ್ರವೇಶ ಮತ್ತು ಸೂಕ್ತ ಚಿಕಿತ್ಸೆಯನ್ನು ಒದಗಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ನಿರ್ದೇಶನ.


3) ಹೆಚ್.ಐ.ವಿ/ಏಡ್ಸ್ ಗೆ ಸಂಭಂದಿಸಿದಂತೆ ಆರೋಗ್ಯ ಸಂರಕ್ಷಣೆ ನೀಡುವವರ ಮತ್ತು ಇತರರ ಹಕ್ಕುಗಳನ್ನು ರಕ್ಷಿಸುವುದು.

ಇತ್ತೀಚಿನ ನವೀಕರಣ​ : 17-06-2021 03:54 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹೆಚ್ಐವಿ ಏಡ್ಸ್- ಓಂಬುಡ್ಸ್‍ಮನ್‍ರವರ ಕಛೇರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080